ನನ್ನ ಪುಟಗಳು

30 ಮಾರ್ಚ್ 2016

ಭಾರತದ ಇತಿಹಾಸ-ಸಾಮಾನ್ಯ ಜ್ಞಾನ

ಇತಿಹಾಸ'ದ ಕಿರು ಪರಿಚಯ

    ಇತಿಹಾಸ(ಹಿಸ್ತೋರಿ) ಪದವು ಗ್ರೀಕ್'ನ "ಹಿಸ್ತೋರಿಯ" ಎಂಬ ಪದದಿಂದ ಬಂದಿದೆ.
    "ಹಿಸ್ತೋರಿಯ" ಪದದ ಅರ್ಥ "ತಪಾಸಣೆ ಇಂದ ಪಡೆದ ಜ್ಞಾನ".
    ಇತಿಹಾಸ ಪದದ ಅರ್ಥ ಇತಿ ಅಂದರೆ ಹೀಗೆ, ಹ ಅಂದರೆ ಖಚಿತ, ಆಸ್ ಅಂದರೆ ನಡೆಯಿತು(ಇತಿ+ಹ+ಆಸ್ = ಇತಿಹಾಸ).
    ಇತಿಹಾಸದ ಪಿತಾಮಹ ಹೆರೋದೊತಸ್.
    ಹೆರೋದೊತಸ್ ಬರೆದ ಗ್ರಂಧ ಪೆರ್ಸಿಯನ್ ಯುದ್ಧಗಳು.

ಇತಿಹಾಸ - ಭಾರತದ ಶಿಲಾಯುಗ


    ಶಿಲಾಯುಗ ಸಂಸ್ಕೃತಿ ಕಾಲ ಕಿ.ಪೂ. ೭೦೦೦೦ ದಿಂದ ಕಿ.ಪೂ. ೫೦೦೦
     ೫೦೦,೦೦೦ ವರ್ಷಗಳಿಗಿಂತ ಹಳೆಯ ಹೋಮೊ ಎರೆಕ್ಟಸ್ ಜಾತಿಯ ಪೂರ್ವಮಾನವರ ಪಳೆಯುಳಿಕೆಗಳು ನರ್ಮದ ನದಿ ಕಣಿವೆ, ಗುಜರಾತ್'ನ ಖಂಬತ್ ಕೊಲ್ಲಿಯಲ್ಲಿ ಸಿಕ್ಕಿವೆ.
    ಮಧ್ಯ ಪ್ರದೇಶ್'ನ ಭಿಮ್ಬೆಟ್ ದಲ್ಲಿ ಶಿಲಾಯುಗ ಮಾನವರ ವಸತಿಗಳು ಮತ್ತು ಚಿತ್ರಕಲೆಗಳ ಕುರುಹುಗಳಿವೆ.
    ಪಾಕಿಸ್ತಾನ್'ದ ಬಲೂಚಿಸ್ತನ್ ದಲ್ಲಿ ಶಿಲಾಯುಗ ಕಾಲದ  ಕಲ್ಲುಮಣ್ಣುಗಳಿಂದ ನಿರ್ಮಿತ ವಸತಿಗಳು ದೊರಕಿವೆ. ಇದಕ್ಕೆ ಮೆಹರ್ಘರ್ ಸಂಸ್ಕೃತಿ ಎಂದು ಹೆಸರಿಡಲಾಗಿದೆ. ದಕ್ಷಿಣ ಏಷ್ಯಾದಲ್ಲಿ ಅತ್ಯಂತ ಹಳೆಯ ಕೃಷಿಯ ಕುರುಹುಗಳು ಇಲ್ಲಿ ದೊರೆತಿವೆ.
    ಶಿಲಾಯುಗ'ದ ಮಾನವರು ಮರದ ಪುತಾರೆ ಒಳಗೆ ಮತ್ತು ಗುಹೆಗಳಲ್ಲಿ ವಾಸಿಸುತ್ತಿದರು.
    ಚೂಪಾದ ಶಿಲೆಗಳನ್ನೂ ಬಳಸಿಕೊಂಡು ಬೇಟೆಯಾಡಿ ಜಿವಿಸುತಿದ್ದರು
    ಶಿಲಾಯುಗ ಕುರಿತು ಲಿಖಿತ ಆಧಾರಗಳಿಲ್ಲ ಇದನ್ನು ಪ್ರಾಗತಿಹಾಸಕಾಲ ಎನ್ನುವರು.
    ಬರಹವು ಬಳಕೆಗೆ ಬಂದಿದು ಸು. ೫೦೦೦ ವರ್ಷಗಳ ಹಿಂದೆ.
    ಶಿಲಾಯುಗ ದ ವಿಧಗಳು ೩ ಹಳೆಶಿಳಯುಗ, ಸುಕ್ಚಮ ಶಿಲಾಯುಗ, ಹೊಸ ಶಿಲಾಯುಗ.
    ಮಾನವನ ಬೌಧಿಕ ಹೆಸರು ಹೊಮೊಸೆಫಿಎನ್ಸ
    ಬೌಧಿಕ ಮಾನವನು ಭೂಮಿಯ ಮೇಲೆ ಕನಿಸಿಕೊಂಡಿದು ಸು. ೪೦೦೦೦ ವರ್ಷಗಳ ಹಿಂದೆ.
    ಕರ್ನಾಟಕದಲ್ಲಿ ಹಳೆ ಶಿಲಾಯುಗದ ನೆಲೆಗಳು ಹುನುಸಾಗಿ, ಅಗನವಡಿ, ಕಿಬ್ಬಂಹಳ್ಳಿ, ನಿತ್ತುರ್, ಜಲನಹಳ್ಳಿ, ಸಂಗನಕಲ್ಲು.
    ಭಾರತದಲ್ಲಿ ನವಶಿಳಯುಗದ ಕಾಲ ಸು. ೩೦೦೦ ದಿಂದ ೧೦೦೦
    ಭಾರತದಲ್ಲಿ ನವಶಿಳಯುಗದ ನೆಲೆಗಳು ಬಲುಚಿಸ್ತಾನ್, ಕಾಶ್ಮೀರ್, ಅಸಮ.
    ಕರ್ನಾಟಕ ಬಿಟ್ಟರೆ ರಾಗಿ ಬೆಳೆಯುವ ಮತ್ತೊಂದು ದೇಶ ಆಫ್ರಿಕಾ.
    ನವ ಶಿಲಾಯುಗ ಮಾನವರ ಮೊದಲ ಸಾಕು ಪ್ರಾಣಿ ನಾಯಿ.
    ಹೊಸಶಿಳಯುಗದಲ್ಲಿ ಮೊದಲ ಬಾರಿಗೆ ಶವಸಂಸ್ಕಾರ ರುಡಿಗೆ ಬಂತು.
    ಕರ್ನಾಟಕದಲ್ಲಿ ಹೊಸಾ ಶಿಲಾಯುಗದ ಕೇಂದ್ರಗಳು. - ಹಳ್ಳೂರು,ತೆಕ್ಕಲಕೋಟೆ,ಸಂಗನಕಲ್ಲು, ಟಿ.ನರಸಿಪುರ, ಮತ್ತು ಕಡೆಕಲ್ ಇತ್ಯಾದಿ.
    ಹೊಸಶಿಳಯುಗದ ಜನರ ಪ್ರಾರಂಭದ ಆಹಾರ ಧಾನ್ಯಗಳು. - ಗೋಧಿ, ಬಾರ್ಲಿ, ಅಕ್ಕಿ.
    ಮಡಿಕೆ-ಕುಡಿಕೆ ತಯಾರಿಸುವ ಚಕ್ರ. - ತಿಗರಿ/ಕುಂಬಾರನ ಚಕ್ರ.
    ಲೋಹಯುಗವೆಂದರೆ. - ನವಶಿಲಾಯುಗದ ಮುಂದುವರಿದ ಭಾಗ.
    ಲೋಹಯುಗ ಪ್ರಾರಂಭವಾದದ್ದು. - ಸು.೪೦೦೦ ವರ್ಷಗಳಿಂದೆ.
    ಲೋಹಯುಗದ ಮಾನವ ಬಳಸಿದ ಮೊದಲ ಲೋಹ. - ತಾಮ್ರ.
    ತಾಮ್ರ ಮತ್ತು ತವರಗಳ ಮಿಶ್ರಲೋಹ. - ಕಂಚು.
    ಹರಪ್ಪ ಸಂಸ್ಕೃತಿ/ಸಿಂಧಾನಾರರಿಕತೆಯು ಸಿರಿರುವುದು. - ಲೋಹಯುಗಕ್ಕೆ.
    ಲೋಹಯುಗದ ಪ್ರಮುಖ ಸ್ಥಳಗಳು. - ಮಹಾರಾಷ್ಟ್ರದ ಜಾರ್ವೆ, ಕರ್ನಾಟಕ-ಬ್ರಹ್ಮಗಿರಿ,ಹಳ್ಳರು, ಬನಹಳ್ಳಿ,ತೆರ್ದಾಳ.
    ಕಬ್ಬಿಣದ ಯುಗ ಪ್ರಾರಂಭವಾದ ಕಾಲ. - ಕ್ರಿ.ಪೂ.೧೦೦೦.
    ಮೆಗಲಿತಿಕ್ ಪದದ ಅರ್ಥ. - ಬೃಹತ್ ಶಿಲೆ/ಕಲ್ಲು.
    ಕ್ರಿ.ಪೂ.೩೦೦೦ ಕಾಲದ ಕಬ್ಬಿಣದ ಕುಲುಮೆ ಸಿಕ್ಕಿರುವ ಕೋಲಾರದ ಸ್ಥಳ. - ಬನಹಳ್ಳಿ.

ಇತಿಹಾಸ - ಸಿಂದು ನಾಗರೀಕತೆ

     ಸಿಂಧು ನಾಗರೀಕತೆ ಸಂಬಂಧಿಸಿದಂತೆ ಮೊದಲು ಪತ್ತೆಯಾಗಿದ್ದು ಹರಪ್ಪ.
    ಹರಪ್ಪ ನಗರವನ್ನು ಪತ್ತೆಹಚ್ಚಿದವರು ದಯಾರಾಮ್ ಸಾಹನಿ - ೧೯೨೦ ರಲ್ಲಿ
    ಮೊಹೆಂಜದರೋವನ್ನು ಪತ್ತೆಹಚ್ಚಿದವರು ಅರ.ದಿ. ಬ್ಯಾನರ್ಜಿ - ೧೯೨೨ ರಲ್ಲಿ
    ಹರಪ್ಪ ಸ್ವ0ಸ್ಕ್ರತಿ ಸಂಭಂದಿಸಿದ ಸಿಕ್ಕಿರೋವ ಒಟ್ಟು ನೆಲೆಗಳು ೧೫೦೦
    ಮೊಹೆಂಜದರೋ ಇರುವುದು ಸಿಂಧ್ ಪ್ರಾಂತದಲ್ಲಿ.
    ಹರಪ್ಪ ಇರುವುದ ಪಂಜಾಬ್ ನ ರಾವಿ ನದಿ ದಡದಲ್ಲಿ
    ಇತ್ತೀಚಿಗೆ ಪತ್ತೆಯಾಗಿರುವ ಹರಪ್ಪ ನೆಲೆ - ದೊಲ್ವೀರ್
    ದೊಲ್ವೀರ್ ಇರುವುದು ಗುಜರಾತ್ ನ ಕಚ್ ನಲ್ಲಿ
    ಸಿಂಡಿ ಭಾಸೆಯಲ್ಲಿ ಮೋಹನ್ಜದರೋ ಎಂದರೆ ಸತ್ತವರ ದಿಬ್ಬ.
    ಹರಪ್ಪ ನಾಗರಿಕತೆಯು ವಾಪಿಸಿದ್ದಿದ್ದು ಉತ್ತರ ಭಾರತದ ಬಯಲು ಸೀಮೆ ಮತ್ತು ಮಹಾರಾಷ್ಟ್ರದ ಕೆಲ ಪ್ರದೇಶದಲ್ಲಿ.
    ಹರಪ್ಪ ವಾಪಿಸಿದ್ದ ನದಿ ಭಾಗಗಳು - ಇಂಗಿ ಹೋಗಿರುವ ಸರಸ್ವತಿ  ಮತ್ತು ಘಗ್ರ, ಹಕ್ರ ನದಿ ಬಯಲು
    ಹರಪ್ಪ ಜನರು ಒಳ ಚರಂಡಿಗಾಗಿ ಬಳಸೀದ ತಂತ್ರ - ಬಸಿಗುಂದ್ದಿ ಮತ್ತು ತೆರಪುಗಳು.
    ಹರಪ್ಪ ಜನರು ಮನೆ ನಿರ್ಮಾಣಕ್ಕಾಗಿ ಬಳಸುತ್ತಿದಿದ್ದು -  ಸುತ್ತ ಇಟ್ಟಿಗೆ
    ಸ್ನಾನದ ಕೊಳ ಇರುವುದು - ಮೋಹನ್ಜದರೋದಲ್ಲಿ
    ಮೋಹನ್ಜದರೋ ಸ್ನಾನದ ಕೊಳದ ಅಳತೆ - ೧೨ ಮಿ ಉದ್ದ, ೭ ಮಿ. ಅಗಲ, ೨.೫ ಮಿ ಆಳ.
    ಕ್ರೀಡಾಂಗಣ ಇರುವ ಸಿಂದು ನಾಗರಿಕತೆಯ ನಗರ - ದೊಲ್ವೀರ್
    ಹರಪ್ಪ ಲಿಪಿಯ ಫಲಕ ದೊರಿತಿರುವ ನಗರ - ದೊಲ್ವೀರ್
    ಸಿಂಧು ನಾಗರೀಕತೆ ಸೇರಿರುವುದು ಕಂಚಿನಯುಗಕ್ಕೆ
    ಸಿಂದು ನಾಗರೀಕತೆಗೆ ಸಂಪರ್ಕ ಹೊಂದಿರುವ ಇತರ ನಾಗರಿಕತೆಗಳು - ಎಜಿಪ್ತ್ ಮತ್ತು ಮೆಸಪತೊಮಿಯ
    ಪುರಾತನ ಕಾಲದಲ್ಲಿ ಮೊತ್ತಮೊದಲಿಗೆ ಹತ್ತಿ ಬಟ್ಟೆಯನ್ನು ಬಳಸಿದವರು - ಹರಪ್ಪ ಜನರು.
    ಸಿಂದು ನಾಗರಿಕತೆ ಜನರ ಮುಕ್ಯ ಕಸಬು - ಕ್ರಷಿ ಮತ್ತು ವಾಪರ
    ಸಿಂದು ಜನತೆಯ ಆಟಿಂತ ಪ್ರಿಯವಂತ ಪ್ರಾಣಿ - ಡುಬ್ಬದ ಗುಳಿ
    ಸಿಂದು ಜನರ ಪ್ರಮುಖ ಸಾಕು ಪ್ರಾಣಿಗಳು - ದನ,ಎಮ್ಮೆ,ಆಡು,ಕುರಿ,ಕತ್ತೆ,ಬೆಕ್ಕು,ನಾಯಿ,ನವಿಲು
    ನ್ರತೈ ಭಂಗಿಯ ಕಂಚಿನ ನಗ್ನಶ್ರೀ ವಿಗ್ರಹ ದೊರೆತಿರುವ ಸ್ತಳ - ಮೋಹನ್ಜದರೋ
    ಸಿಂದು ಜನರು ಧರಿಸುತ್ತಿದ್ದ ಆಭರಣಗಳು- ಕಿವಿ ಉಂಗುರ , ಕಂತಿಹಾರ, ಕೈಬಳೆ, ನಲಿಪತ್ತಿ, ತೋಳ ಬಂಡಿ

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ