- ಕರ್ನಾಟಕ ಸರ್ಕಾರವು 2013-14 ನೇ ಸಾಲಿನ 01-08-2013 ರಿಂದ 1 ರಿಂದ 10 ನೇ ತರಗತಿ ಓದುತ್ತಿರುವ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ ಎಲ್ಲಾ ಮಕ್ಕಳಗೆ 18 ಗ್ರಾಂ ಕೆನೆಭರಿತ ಹಾಲಿನ ಪುಡಿಯಿಂದ ತಯಾರಿಸಿದ 150 ಮಿ.ಲೀ. ಹಾಲನ್ನು ವಾರದಲ್ಲಿ 03 ದಿನ (ಒಂದು ದಿನ ಬಿಟ್ಟು ಒಂದು ದಿನ ) ನೀಡುವ ಯೋಜನೆಯನ್ನು ಜಾರಿಗೆ ತಂದಿದ್ದು, ದಿನಾಂಕ: 01-08-2013 ರಂದು ಸನ್ಮಾನ್ಯ ಮುಖ್ಯ ಮಂತ್ರಿಗಳಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆಯಲ್ಲಿ ಮಕ್ಕಳಿಗೆ ಹಾಲು ವಿತರಿಸುವ ಮೂಲಕ ಕ್ಷೀರಭಾಗ್ಯ ಯೋಜನೆಗೆ ರಾಜ್ಯಾದ್ಯಂತ ಚಾಲನೆ ನೀಡಿದರು.
- ಕ್ಷೀರಭಾಗ್ಯ ಯೋಜನೆಗೆ ಕರ್ನಾಟಕ ಹಾಲು ಮಹಾಮಂಡಳಿಯು ಕಾರ್ಯಕ್ರಮಕ್ಕೆ ಅಗತ್ಯ ಕೆನೆಭರಿತ ಹಾಲಿನ ಪುಡಿಯನ್ನು ಶಾಲಾ ಬಾಗಿಲಿಗೆ ಸರಬರಾಜು ಮಾಡುತ್ತದೆ.
ಮಗುವಿಗೆ ಒಂದು ಬಾರಿಗೆ
ಕ್ರ.ಸಂ. | ಪದಾರ್ಥ/ವಿವರ | ಪರಿಮಾಣ | ಮೊತ್ತ(ರೂ.ಗಳಲ್ಲಿ) | |||||||
---|---|---|---|---|---|---|---|---|---|---|
1 | ಹಾಲಿನ ಪುಡಿ | 18 ಗ್ರಾಂ | 4.59 | |||||||
2 | ಸಕ್ಕರೆ | 10 ಗ್ರಾಂ | 0.32 | |||||||
3 |
ಇಂಧನ
|
-
|
0.15 | |||||||
4 |
ಇತರೆ
|
0.12 | 0.12 | |||||||
ಒಟ್ಟು : | 5.18 | |||||||||
ಅಡುಗೆಯವರ ಗೌರವ ಸಂಭಾವನೆ ಮಾಸಿಕ | ರೂ. 100.00 |
ಮೂಲ : ಸಾರ್ವಜನಿಕ ಶಿಕ್ಷಣ ಇಲಾಖೆ
**********
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ